ಕುಂದಾಪುರ (ಉಡುಪಿ): ಕೋಡಿ ಸಮುದ್ರ ಕಿನಾರೆಯಲ್ಲಿ ಬುಧವಾರ ಮಧ್ಯರಾತ್ರಿ ಮೊಟ್ಟೆಯಿಂದ ಹೊರಬಂದ ಕಡಲಾಮೆಯ ಮರಿಗಳು ಸುರಕ್ಷಿತವಾಗಿ ಕಡಲು ಸೇರಿದವು. ಜ.24 ಹಾಗೂ 26 ರಂದು ಕೋಡಿ ಬೀಚ್‌ನಲ್ಲಿ ಅಪರೂಪದ ಆಲೀವ್ ರಿಡ್ಲೆ ಪ್ರಬೇಧದ ಕಡಲಾಮೆಗಳು 2 ಕಡೆಗಳಲ್ಲಿ ಮೊಟ್ಟೆ ಇಟ್ಟಿದ್ದವು. ಈ ಗೂಡುಗಳಿಂದ ಸುಮಾರು 100ಕ್ಕೂ ಹೆಚ್ಚು ಮರಿಗಳು ಹೊರಬಂದಿದ್ದು ಸಮುದ್ರ ಸೇರಿವೆ.
ಇದನ್ನು ಓದಿ: ಕುಂದಾಪುರ: ಸುರಕ್ಷಿತವಾಗಿ ಸಮುದ್ರ ಸೇರಿದ ಕಡಲಾಮೆ ಮರಿಗಳು
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.