ADVERTISEMENT

ಕುಂದಾಪುರ: ಯುವಮೋರ್ಚಾ ಸದಸ್ಯತ್ವ ಅಭಿಯಾನ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 5:49 IST
Last Updated 4 ಫೆಬ್ರುವರಿ 2023, 5:49 IST
ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲದ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು
ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲದ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು   

ಕುಂದಾಪುರ: ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲದ ನೇತೃತ್ವದಲ್ಲಿ ಇಲ್ಲಿನ ಶಾಸ್ತ್ರಿ ವೃತ್ತದ ಬಳಿ ಬಿಜೆಪಿ ಸದಸ್ಯತ್ವ ಅಭಿಯಾನದ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಯನ್ನು ಸಾರ್ವಜನಿಕರಿಗೆ ತಿಳಿಸಿ ಸದಸ್ಯತ್ವ ನೋಂದಣಿ ಮಾಡಿಸ ಲಾಯಿತು.

ಕುಂದಾಪುರ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಬೀಜಾಡಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಯುವ ಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಅವಿನಾಶ್ ಉಳ್ತೂರು, ಪ್ರಧಾನ ಕಾರ್ಯದರ್ಶಿ ಸುನಿಲ್ ಖಾರ್ವಿ, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಯುವ ಮೋರ್ಚಾ ಕುಂದಾಪುರ ನಗರ ಅಧ್ಯಕ್ಷ ಸಂಪತ್ ಸೇರಿಗಾರ್, ಕಾರ್ಯದರ್ಶಿ ಅರುಣ್ ಕುಮಾರ್, ದೀಕ್ಷಿತ್ ಶೆಟ್ಟಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT