ADVERTISEMENT

ಉಡುಪಿ | ನಿಷೇಧಿತ ಪಿಎಫ್‌ಐ ಕಚೇರಿ ಮೇಲೆ ದಾಳಿ: ಬೀಗ ಮುದ್ರೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 16:03 IST
Last Updated 29 ಸೆಪ್ಟೆಂಬರ್ 2022, 16:03 IST
ಉಡುಪಿ ಜಿಲ್ಲೆಯಾದ್ಯಂತ ನಿಷೇಧಿತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಕಚೇರಿಗಳಿಗೆ ಬೀಗಮುದ್ರೆ ಹಾಕಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ನಿಷೇಧಿತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಕಚೇರಿಗಳಿಗೆ ಬೀಗಮುದ್ರೆ ಹಾಕಿದ್ದಾರೆ.   

ಉಡುಪಿ: ಜಿಲ್ಲೆಯಾದ್ಯಂತ ನಿಷೇಧಿತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಕಚೇರಿಗಳಿಗೆ ಬೀಗಮುದ್ರೆ ಹಾಕಿದ್ದಾರೆ.

ಉಡುಪಿಯ ಮಸೀದಿ ಸಂಕೀರ್ಣ, ಶಂಕರ್ ಬಿಲ್ಡಿಂಗ್, ಪಂದುಬೆಟ್ಟುವಿನಲ್ಲಿರುವ ಕಚೇರಿ, ಹೂಡೆ, ಗಂಗೊಳ್ಳಿಯಲ್ಲಿ ಕಚೇರಿಗಳ ಮೇಲೆ ದಾಳಿ ನಡೆಸಿ ಬೀಗ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT