ADVERTISEMENT

ಹೆಬ್ರಿ: ಆಸ್ಪತ್ರೆ, ಹಾಸ್ಟೆಲ್‌ಗೆ ಲೋಕಾಯುಕ್ತ ಎಸ್‌ಪಿ ಭೇಟಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 16:50 IST
Last Updated 11 ಜನವರಿ 2024, 16:50 IST
ಕರ್ನಾಟಕ ಲೋಕಾಯುಕ್ತರ ಆದೇಶದ ಮೇರೆಗೆ ಹೆಬ್ರಿಯ ಸರ್ಕಾರಿ ಆಸ್ಪತ್ರೆ ಹಾಗೂ ಬಿಸಿಎಂ ಹಾಸ್ಟೆಲ್ ಗಳಿಗೆ  ಬುಧವಾರ ಲೋಕಾಯುಕ್ತ ಎಸ್ ಪಿ ಸೈಮನ್ ಸಿಎ ಭೇಟಿ ನೀಡಿ  ಕುಂದುಕೊರತೆಗಳನ್ನು ಪರಿಶೀಲನೆ ನಡೆಸಿದರು.
ಕರ್ನಾಟಕ ಲೋಕಾಯುಕ್ತರ ಆದೇಶದ ಮೇರೆಗೆ ಹೆಬ್ರಿಯ ಸರ್ಕಾರಿ ಆಸ್ಪತ್ರೆ ಹಾಗೂ ಬಿಸಿಎಂ ಹಾಸ್ಟೆಲ್ ಗಳಿಗೆ  ಬುಧವಾರ ಲೋಕಾಯುಕ್ತ ಎಸ್ ಪಿ ಸೈಮನ್ ಸಿಎ ಭೇಟಿ ನೀಡಿ  ಕುಂದುಕೊರತೆಗಳನ್ನು ಪರಿಶೀಲನೆ ನಡೆಸಿದರು.   

ಹೆಬ್ರಿ: ಕರ್ನಾಟಕ ಲೋಕಾಯುಕ್ತ ಆದೇಶದ ಮೇರೆಗೆ ಇಲ್ಲಿನ ಸರ್ಕಾರಿ ಆಸ್ಪತ್ರೆ ಹಾಗೂ ಬಿಸಿಎಂ ಹಾಸ್ಟೆಲ್‌ಗಳಿಗೆ ಬುಧವಾರ ಲೋಕಾಯುಕ್ತ ಎಸ್‌ಪಿ ಸೈಮನ್ ಸಿ.ಎ. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ಗಳಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಹರಿಸುವಂತೆ, ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡುವಂತೆ ಅವರು ಸೂಚಿಸಿದರು.

ಲೋಕಾಯುಕ್ತ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್, ಇನ್‌ಸ್ಪೆಕ್ಟರ್‌ಗಳಾದ ರಫೀಕ್, ಮಂಜುನಾಥ್‌, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್, ಆಸ್ಪತ್ರೆಯ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.