ಉಡುಪಿ: ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರನ್ನು ಜೀವ ರಕ್ಷಕ ತಂಡದ ಸದಸ್ಯರು ರಕ್ಷಣೆ ಮಾಡಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಸಾಗರ್ ಹಾಗೂ ಅವಿನಾಶ್ ಭಾನುವಾರ ಮಲ್ಪೆ ಬೀಚ್‌ಗೆ ಪ್ರವಾಸ ಬಂದಿದ್ದು ಈಜುವಾಗ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಇದನ್ನು ಗಮನಿಸಿದ ಜೀವ ರಕ್ಷಕ ತಂಡದ ಸದಸ್ಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.