ADVERTISEMENT

ಶಾಸಕ ರಘುಪತಿ ಭಟ್ ಹೆಸರಲ್ಲ ನಕಲಿ ಫೇಸ್‌ಬುಕ್ ಖಾತೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 15:57 IST
Last Updated 18 ಜುಲೈ 2021, 15:57 IST
ಉಡುಪಿ ಶಾಸಕ ಕೆ.ರಘುಪತಿ ಭಟ್‌ ಹೆಸರಿನಲ್ಲಿ ಕಿಡಿಗೇಡಿಗಳು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದಿದ್ದಾರೆ.
ಉಡುಪಿ ಶಾಸಕ ಕೆ.ರಘುಪತಿ ಭಟ್‌ ಹೆಸರಿನಲ್ಲಿ ಕಿಡಿಗೇಡಿಗಳು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದಿದ್ದಾರೆ.   

ಉಡುಪಿ: ಉಡುಪಿ ಶಾಸಕ ಕೆ.ರಘುಪತಿ ಭಟ್‌ ಹೆಸರಿನಲ್ಲಿ ಕಿಡಿಗೇಡಿಗಳು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕರು ‘ಕೆ.ರಘುಪತಿ ಭಟ್’ ಹೆಸರಿನಲ್ಲಿ ಖಾತೆ ತೆರೆದು ಹಲವರಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಲಾಗಿದೆ. ಈ ಹೆಸರಿನಿಂದ ಯಾವುದೇ ಸಂದೇಶಗಳು ಬಂದರೆ ಪ್ರತಿಕ್ರಿಯಿಸಬೇಡಿ’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT