ಹೆಬ್ರಿ: ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಮಂಗಳೂರು ಎಂಆರ್‌ಪಿಎಲ್ ಸಂಸ್ಥೆಯ ಸಿಎಸ್ಆರ್ ಅನುದಾನದಿಂದ ₹25 ಲಕ್ಷ ರೂಪಾಯಿ ಮಂಜೂರಾಗಿದ್ದು, ಶೌಚಾಲಯ ಕಟ್ಟಡ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ ಶೆಟ್ಟಿ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.
ಶಾಲಾಭಿವೃದ್ಧಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎಲ್. ವಿಶ್ವಾಸ್, ಸದಸ್ಯ ಅಶೋಕ ಜೋಗಿ, ಪ್ರಾಂಶುಪಾಲ ಮಂಜುನಾಥ್ ಭಟ್, ಉಪ ಪ್ರಾಂಶುಪಾಲ ಪ್ರಕಾಶ ಪ್ರಭು, ಉಪನ್ಯಾಸಕಿ ಜಯಶ್ರೀ, ಶಿಕ್ಷಕ ರವೀಂದ್ರ ಪ್ರಭು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.