ADVERTISEMENT

ಕಾರ್ಕಳ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಮಗ ಸುದೀಪ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 4:23 IST
Last Updated 14 ಅಕ್ಟೋಬರ್ 2025, 4:23 IST
<div class="paragraphs"><p>ಸುದೀಪ್ ಭಂಡಾರಿ</p></div>

ಸುದೀಪ್ ಭಂಡಾರಿ

   

ಉಡುಪಿ: ಕಾರ್ಕಳದ ಮಾಜಿ ಶಾಸಕ ದಿ ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಎಂಬುವವರು ಬ್ರಹ್ಮಾವರದ ಬಾರ್ಕೂರಿನಲ್ಲಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದರು. ಅವರಿಗೆ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.