ADVERTISEMENT

ಮಾಹೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2025, 12:20 IST
Last Updated 15 ಜೂನ್ 2025, 12:20 IST
ಸಂಸದ ಬ್ರಿಜೇಶ್ ಚೌಟ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ಗೆ  ಶನಿವಾರ ಭೇಟಿ ನೀಡಿದರು 
ಸಂಸದ ಬ್ರಿಜೇಶ್ ಚೌಟ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ಗೆ  ಶನಿವಾರ ಭೇಟಿ ನೀಡಿದರು    

ಉಡುಪಿ: ಸಂಸದ ಬ್ರಿಜೇಶ್ ಚೌಟ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ಗೆ (ಮಾಹೆ) ಶನಿವಾರ ಭೇಟಿ ನೀಡಿದರು.

ಬಳಿಕ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ ಮಾತನಾಡಿ ‘ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಭೇಟಿ ನಮಗೆ ಗೌರವ ತಂದಿದೆ’ ಎಂದರು

ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ. ಡಿ. ವೆಂಕಟೇಶ್ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.