ADVERTISEMENT

ಎಂಐಟಿ ಕುಂದಾಪುರ ಲೋಗೊ ಬಿಡುಗಡೆ       .   

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 13:46 IST
Last Updated 11 ಸೆಪ್ಟೆಂಬರ್ 2024, 13:46 IST
ಕುಂದಾಪುರ ಸಮೀಪದ ಮೂಡ್ಲಕಟ್ಟೆಯ ಎಂಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ 20ನೇ ವರ್ಷಾಚರಣೆ ಲೋಗೋವನ್ನು ಬಿಡುಗಡೆ ಮಾಡಲಾಯಿತು.
ಕುಂದಾಪುರ ಸಮೀಪದ ಮೂಡ್ಲಕಟ್ಟೆಯ ಎಂಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ 20ನೇ ವರ್ಷಾಚರಣೆ ಲೋಗೋವನ್ನು ಬಿಡುಗಡೆ ಮಾಡಲಾಯಿತು.   

ಕುಂದಾಪುರ: ಇಲ್ಲಿಗೆ ಸಮೀಪದ ಮೂಡ್ಲಕಟ್ಟೆಯ ಎಂಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಐಟಿ ಕುಂದಾಪುರದ 20ನೇ ವರ್ಷಾಚರಣೆ ಲೋಗೊ ಬಿಡುಗಡೆ ಮಾಡಲಾಯಿತು.

ಮಿರಾಫ್ರಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಹಾರ್ಡ್‌ವೇರ್ ಎಂಜಿನಿಯರಿಂಗ್ ವಿಭಾಗದ ಉಪಾಧ್ಯಕ್ಷ ವಿನೋದ್ ಜಾನ್, ಆರ್ಡ್ರಿಯೊ ಸಂಸ್ಥಾಪಕ, ಸಿಇಒ ಸುಮಂತ್ ಶೆಟ್ಟಿ, ಎಂಐಟಿಕೆ ಪ್ರಾಂಶುಪಾಲ ಅಬ್ದುಲ್ ಕರೀಮ್, ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜ, ಪ್ಲೇಸ್‌ಮೆಂಟ್ ಅಧಿಕಾರಿ ಅಮೃತಮಾಲಾ, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT