ADVERTISEMENT

ಮುದ್ರಾಡಿ ಶಾಲೆ ಪ್ರಾರಂಭೋತ್ಸವ:‌ ಪಠ್ಯ ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 12:42 IST
Last Updated 1 ಜೂನ್ 2025, 12:42 IST
ಹೆಬ್ರಿಯ ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವ ಮತ್ತು ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಹೆಬ್ರಿಯ ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವ ಮತ್ತು ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಶನಿವಾರ ನಡೆಯಿತು.   

ಹೆಬ್ರಿ: ಹೆಬ್ರಿಯ ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ, ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ಶನಿವಾರ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ ಉದ್ಘಾಟಿಸಿದರು. ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, ಸದಸ್ಯರು, ಮುಖ್ಯಶಿಕ್ಷಕ ಶ್ರೀನಿವಾಸ ಭಂಡಾರಿ, ಮುದ್ರಾಡಿ ಗ್ರಾ.ಪಂ. ಉಪಾಧ್ಯಕ್ಷೆ ರಮ್ಯಕಾಂತಿ, ಸದಸ್ಯ ಸನತ್ ಕುಮಾರ್, ಪೋಷಕರು ಭಾಗವಹಿಸಿದ್ದರು. ಶಿಕ್ಷಕರಾದ ಸತೀಶ ಬೆಳಂಜೆ ಸ್ವಾಗತಿಸಿದರು. ವಿಜಯಾ ಕಿಣಿ ನಿರೂಪಿಸಿದರು. ಸುಮಲತಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT