ಕುಂದಾಪುರ: ಇತ್ತೀಚೆಗೆ ನಡೆದ ಡ್ರೀಮ್ ಫೈನಾನ್ಸ್ ಸಂಸ್ಥೆಯ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿ, ಪೊಲೀಸರ ವಶದಲ್ಲಿ ಇದ್ದ ಡ್ರೀಮ್ ಸಂಸ್ಥೆಯ ಪಾಲುದಾರ ಅನೂಪ್ ಶೆಟ್ಟಿಗೆ ಆಗಸ್ಟ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಯನ್ನು ಗೋವಾದಲ್ಲಿ ಬಂಧಿಸಿದ್ದ ಪೊಲೀಸರ
ತಂಡ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.