ADVERTISEMENT

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 14:35 IST
Last Updated 2 ಸೆಪ್ಟೆಂಬರ್ 2020, 14:35 IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.   

ಉಡುಪಿ:ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಜಿ.ಜಗದೀಶ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಹೆಚ್ಚುವರಿಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT