ಉಡುಪಿ: ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಮೂಲದ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈಚೆಗೆ ಅಪಾರ್ಟ್‌ಮೆಂಟ್‌ನಲ್ಲಿ ಯುವತಿ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.