ಪಡುಬಿದ್ರಿ: ರಾಗ್ ರಂಗ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿ. ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಗೂಡುದೀಪ ಸ್ಪರ್ಧೆ ಇದೇ 27ರಂದು ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ನಡೆಯಲಿದೆ.
ಸಂಜೆ 6 ಗಂಟೆಯಿಂದ ಕಾರ್ಯಕ್ರಮ ನಡೆಯಲಿದ್ದು, ಸಾಂಪ್ರದಾಯಿಕ ಗೂಡುದೀಪ, ಅಧುನಿಕ ಗೂಡುದೀಪ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ನೊಂದಣಿಗೆ 25 ಕೊನೆಯ ದಿನವಾಗಿದ್ದು, 7090460951 ಸಂಪರ್ಕಿಸಬಹುದು ಎಂದು ರಾಗ್ ರಂಗ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.