ADVERTISEMENT

ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಪೇಜಾವರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2021, 13:58 IST
Last Updated 8 ನವೆಂಬರ್ 2021, 13:58 IST
   

ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗೆ ಘೋಷಿಸಲಾಗಿದ್ದ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವೀಕರಿಸಿದರು.

ದೆಹಲಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿಶ್ವ ಪ್ರಸನ್ನ ತೀರ್ಥರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT