ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಶುಕ್ರವಾರ ಕೃಷ್ಣಮಠಕ್ಕೆ ತೆರಳಿ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಗಳ ಆಶೀರ್ವಾದ ಪಡೆದರು.
ಬಳಿಕ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭ ಮುಖಂಡರಾದ ಭಾಸ್ಕರ ರಾವ್ ಕಿದಿಯೂರು, ವಿಶ್ವಾಸ್ ಅಮೀನ್, ಪ್ರಶಾಂತ್ ಪೂಜಾರಿ, ಶರತ್ ಕುಂದರ್, ರೋಶನ್ ಶೆಟ್ಟಿ, ರಚನ ಸಾಗರ್, ಆಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.