ಉಡುಪಿ:ರಾಜ್ಯದಲ್ಲಿ ಸೋಮವಾರಖಾಸಗಿ ಬಸ್‌ಗಳ ಬಂದ್ ಇಲ್ಲ.ರಾಜ್ಯಖಾಸಗಿ ಬಸ್‌ಮಾಲೀಕರಒಕ್ಕೂಟಬಂದ್‌ಗೆಕರೆನೀಡಿಲ್ಲ ಎಂದು ಒಕ್ಕೂಟದ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಕಳೆದಮೂರುದಿನಗಳಿಂದ4ಸಾರಿಗೆನಿಗಮಗಳನೌಕರರುಪ್ರತಿಭಟನೆನಡೆಸುತ್ತಿದ್ದಾರೆ.ಸರ್ಕಾರಹಂತಹಂತವಾಗಿಬೇಡಿಕೆಈಡೇರಿಸುವವಿಶ್ವಾಸವಿದೆ. ಸರ್ಕಾರಕ್ಕೆ ಬೆಂಬಲವಾಗಿ ಖಾಸಗಿ ಬಸ್‌ಗಳು ನಿಂತಿದ್ದು, 8,500ಕ್ಕೂ ಹೆಚ್ಚುಬಸ್‌ಗಳು ಓಡಾಡಲಿವೆ.ಬಂದ್‌ಮಾಡುವುದಾಗಿಹೇಳಿರುವ ನಟರಾಜ್ ಶರ್ಮಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ. ಪ್ರಯಾಣಿಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರ ಹಲವು ಬೇಡಿಕೆಗಳಿಗೆ ಒಪ್ಪಿಗೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.