ADVERTISEMENT

ಪಿಯುಸಿ 2: ಕ್ರೈಸ್ಟ್ ಕಿಂಗ್‌ನ ಮೂವರಿಗೆ ರ‍್ಯಾಂಕ್

​ಪ್ರಜಾವಾಣಿ ವಾರ್ತೆ
Published 18 ಮೇ 2025, 14:15 IST
Last Updated 18 ಮೇ 2025, 14:15 IST
ಅಮೂಲ್ಯ
ಅಮೂಲ್ಯ   

ಕಾರ್ಕಳ: ದ್ವಿತೀಯ ಪಿಯುಸಿ ಪರೀಕ್ಷೆ 2ರಲ್ಲಿ ನಗರದ ಕ್ರೈಸ್ಟ್‌ ಕಿಂಗ್ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ರ‍್ಯಾಂಕ್ ಗಳಿಸಿದ್ದಾರೆ.

ಶ್ರೀಯಾ 595 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ‍್ಯಾಂಕ್, ರಶ್ಮೀ, ಅಮೂಲ್ಯ 591 ಅಂಕ ಗಳಿಸಿ 10ನೇ ರ‍್ಯಾಂಕ್ ಗಳಿಸಿದ್ದಾರೆ. ಆ ಮೂಲಕ ಸಂಸ್ಥೆಯು ವಿಜ್ಞಾನ ವಿಭಾಗದಲ್ಲಿ ಹಾಗೂ ವಾಣಿಜ್ಯ ವಿಭಾಗದಲ್ಲಿ ತಲಾ 4 ರ‍್ಯಾಂಕ್‌ ಪಡೆದಿದೆ.

ರಶ್ಮೀ
ಶ್ರೀಯಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT