ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಶುಕ್ರವಾರ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಭೇಟಿನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ನಾರಾಯಣಸ್ವಾಮಿ ಅವರನ್ನು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ರಾಜು, ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತಗುಂಡಿ ಗೌರವಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.