ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದರು. ಈ ಮೂಲಕ ಪುತ್ತಿಗೆ ಮಠದ ಪರ್ಯಾಯಕ್ಕೆ ಅಧಿಕೃತ ಚಾಲನೆ ದೊರೆಯಿತು
ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯ ತೀರ್ಥರಿಗೆ ಗಂದ ಉಪಚಾರದಲ್ಲಿ ತೊಡಗಿರುವ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ
ಪರ್ಯಾಯ ಮೆರವಣಿಗೆಯಲ್ಲಿ ಕರಾವಳಿಯ ಸಂಸ್ಕೃತಿ ಅನಾವರಣಗೊಳಿಸುವ ಸ್ತಬ್ಧಚಿತ್ರ
ಪರ್ಯಾಯ ಮೆರವಣಿಗೆಯಲ್ಲಿ ಗಮನ ಸೆಳೆದ ಸ್ತಬ್ಧಚಿತ್ರ
ಪರ್ಯಾಯ ಮೆರವಣಿಗೆಯಲ್ಲಿ ಹುಲಿಕುಣಿತ
ಪರ್ಯಾಯ ಮೆರವಣಿಗೆಯಲ್ಲಿ ಸಾಗಿದ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ
ಪರ್ಯಾಯದ ಸಂಪ್ರದಾಯದಂತೆ ಪುತ್ತಿಗೆ ಶ್ರೀಗಳು ಅಕ್ಷಯಪಾತ್ರೆ ಸ್ವೀಕರಿಸಿದರು.
ಕನಕನ ಕಿಂಡಿಯಲ್ಲಿ ಕೃಷ್ಣನ ದರ್ಶನ ಪಡೆದ ಪುತ್ತಿಗೆ ಮಠದ ಉಭಯ ಯತಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.