ADVERTISEMENT

ಬಾಲಕಿ ಮೇಲೆ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 5:34 IST
Last Updated 22 ಸೆಪ್ಟೆಂಬರ್ 2022, 5:34 IST
‌ಗಣೇಶ್‌ ಶೆಟ್ಟಿಗಾರ್‌  
‌ಗಣೇಶ್‌ ಶೆಟ್ಟಿಗಾರ್‌     

ಹೆಬ್ರಿ: ಹೆಬ್ರಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ದೂರದ ಸಂಬಂಧಿ ಅತ್ಯಾಚಾರ ಎಸಗಿರುವಬಗ್ಗೆ ದೂರು ದಾಖಲಾಗಿದೆ. ಬಾಲಕಿ ಗರ್ಭಿಣಿಯಾಗಿರುವ ವಿಷಯ ತಿಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ದೂರದ ಸಂಬಂಧಿಯು ಬಾಲಕಿಯನ್ನು ಪುಸಲಾಯಿಸಿ ಅತ್ಯಾ ಚಾರ ಮಾಡಿದ್ದಾನೆ ಎನ್ನಲಾಗಿದ್ದು ಹೆಬ್ರಿ ಪಿಎಸ್ಐ ಸುದರ್ಶನ್ ದೊಡ್ಡಮನಿ ಅವರು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.