ADVERTISEMENT

ಗಾಂಜಾ ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 16:05 IST
Last Updated 17 ಮಾರ್ಚ್ 2021, 16:05 IST

ಉಡುಪಿ: ಕುಂಜಿಬೆಟ್ಟು ಕೆಇಬಿ ವಸತಿ ಗೃಹದ ಬಳಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 1 ಕೆ.ಜಿ 50 ಗ್ರಾಂ ಗಾಂಜಾ ಹಾಗೂ ಎರಡು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆ.ಎಸ್.ಗೌತಮ್ ಗೌಡ, ವಿಕ್ಕಿ ದಯಾಳ್ ಬಂಧಿತರು. ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT