ಉಡುಪಿ: ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ಸೋಮವಾರ ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿ ಖಡ್ಗವನ್ನು ಹರಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ.
ಈಚೆಗೆ ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದ್ದ ಸಚಿವರು ದೇವಿಗೆ ಪೂಜೆ ಸಲ್ಲಿಸಿ ಬೆಳ್ಳಿ ಖಡ್ಗವನ್ನು ಸಲ್ಲಿಸಿದ್ದಾರೆ ಎಂದು ದೇವಸ್ಥಾನದ ಸಿಬ್ಬಂದಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.