ADVERTISEMENT

ಎಸ್‌ ಆರ್‌ ಶಿಕ್ಷಣ ಸಂಸ್ಥೆಯ ಮೂವರು ರಾಜ್ಯಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 7:25 IST
Last Updated 18 ನವೆಂಬರ್ 2025, 7:25 IST
ಪ್ರಣಮ್ಯ ಆಚಾರ್ಯ
ಪ್ರಣಮ್ಯ ಆಚಾರ್ಯ   

ಹೆಬ್ರಿ: ಕೇಂದ್ರ ಸರ್ಕಾರದ ಇಂಧನ ಸಚಿವಾಲಯ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಆರ್. ಪಬ್ಲಿಕ್ ಸ್ಕೂಲಿನ 8ನೇ ತರಗತಿ ವಿದ್ಯಾರ್ಥಿ ವಿನೀಶ್ ಆಚಾರ್ಯ ಮತ್ತು 6ನೇ ತರಗತಿಯ ವಿದ್ಯಾರ್ಥಿನಿ ಪ್ರಣಮ್ಯಾ ಆಚಾರ್ಯ ಹಾಗೂ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ತಿಳಿಸಿದ್ದಾರೆ.

ಸಾನಿಧ್ಯ ಆಚಾರ್ಯ
ವಿನೀಶ್ ಆಚಾರ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.