ADVERTISEMENT

ಶಿರ್ವ: ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2025, 12:21 IST
Last Updated 18 ಮಾರ್ಚ್ 2025, 12:21 IST
ಎಸ್‌ಕೆಡಿಆರ್‌ಡಿಪಿ, ಬಿ.ಸಿ.ಟ್ರಸ್ಟ್ ವತಿಯಿಂದ ಜಲಜಾ ಪೂಜಾರಿ ಅವರಿಗೆ ಮಂಜೂರಾದ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು
ಎಸ್‌ಕೆಡಿಆರ್‌ಡಿಪಿ, ಬಿ.ಸಿ.ಟ್ರಸ್ಟ್ ವತಿಯಿಂದ ಜಲಜಾ ಪೂಜಾರಿ ಅವರಿಗೆ ಮಂಜೂರಾದ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು   

ಶಿರ್ವ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಕಾಪು ತಾಲ್ಲೂಕಿನ ಸುಭಾಷ್ ನಗರದ ಮಾಶಾಸನ ಫಲಾನುಭವಿ ಜಲಜಾ ಪೂಜಾರಿ ಅವರಿಗೆ ‘ವಾತ್ಸಲ್ಯ ಮನೆ’ ಮಂಜೂರಾಗಿದ್ದು, ಗುದ್ದಲಿ ಪೂಜೆ ನೆರವೇರಿಸಲಾಯಿತು.

ಕುರ್ಕಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಕಾಪು ತಾಲ್ಲೂಕಿನ ಯೋಜನಾಧಿಕಾರಿಗಳಾದ ಮಮತಾ, ಕೇಂದ್ರ ಸಮಿತಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಜನಜಾಗೃತಿ ವೇದಿಕೆ ಸದಸ್ಯ ಸುದರ್ಶನ್ ರಾವ್, ವಲಯ ಮೇಲ್ವಿಚಾರಕಿ ಗೀತಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ, ಸೇವಾ ಪ್ರತಿನಿಧಿ ಸುನಂದ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT