ADVERTISEMENT

ಉಡುಪಿ: ಮಲ್ಪೆ ಬೀಚ್‌ಗೆ ಬಿದ್ದು ಆತ್ಮಹತ್ಯೆ ಯತ್ನ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2018, 13:56 IST
Last Updated 3 ಡಿಸೆಂಬರ್ 2018, 13:56 IST

ಉಡುಪಿ: ಮಲ್ಪೆ ಬೀಚ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನುಮಲ್ಪೆ ಬೀಚ್‌ ಲೈಫ್‌ ಗಾರ್ಡ್‌ ಸಿಬ್ಬಂದಿ ರಕ್ಷಿಸಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರೀತಿ (28) ಆತ್ಮಹತ್ಯೆಗೆ ಯತ್ನಿಸಿದ ಯುವತಿ.ಸಮುದ್ರಕ್ಕೆ ಹಾರುವ ಮುನ್ನ ನಿದ್ದೆಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT