ADVERTISEMENT

Video: ಉಡುಪಿ ರೈತನ ಬಣ್ಣ ಬಣ್ಣದ ಕಲ್ಲಂಗಡಿ ಹಣ್ಣಿಗೆ ಹೆಚ್ಚಿದ ಬೇಡಿಕೆ

ಪ್ರಜಾವಾಣಿ ವಿಶೇಷ
Published 3 ಮಾರ್ಚ್ 2026, 7:14 IST
Last Updated 3 ಮಾರ್ಚ್ 2026, 7:14 IST
   

ನೀರಿನಾಂಶವನ್ನು ತುಂಬಿಕೊಂಡಿರುವ ಕೆಂಪು ಬಣ್ಣದ ಕಲ್ಲಂಗಡಿ ಹಣ್ಣುಗಳು ಸಾಮಾನ್ಯವಾಗಿ ಎಲ್ಲೆಡೆ ಕಾಣಸಿಗುತ್ತವೆ. ಆದರೆ ಕೆಂಪು, ಹಳದಿ ಮತ್ತು ಕಿತ್ತಳೆ ಬಣ್ಣದ ಕಲ್ಲಂಗಡಿ ಬೆಳೆಯುವ ಮೂಲಕ ಗಮನ ಸೆಳೆಯುತ್ತಿದ್ದಾರೆ, ಉಡುಪಿ ಜಿಲ್ಲೆಯ ಹಿರಿಯಡ್ಕದ ಬೊಮ್ಮರಬೆಟ್ಟುವಿನ ನಿವಾಸಿ ಸುರೇಶ್ ನಾಯಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.