ADVERTISEMENT

ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಮ್‌ಗೆ ಪಂಚಮಿ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 19:56 IST
Last Updated 29 ಡಿಸೆಂಬರ್ 2025, 19:56 IST
ಟಿ.ಎನ್. ಸೀತಾರಾಮ್‌
ಟಿ.ಎನ್. ಸೀತಾರಾಮ್‌   

ಉಡುಪಿ: ಇಲ್ಲಿನ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ನೀಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ಕ್ಕೆ ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಮ್‌ ಆಯ್ಕೆಯಾಗಿದ್ದಾರೆ.​

ಜನವರಿಯಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ₹ 1 ಲಕ್ಷ ನಗದು ಒಳಗೊಂಡಿದೆ ಎಂದು ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್‌.ಪಿ. ಸೋಮವಾರ ಇಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT