ಉಡುಪಿ: ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಎಂಬುವವರನ್ನು ದುಷ್ಕರ್ಮಿಗಳು ಶನಿವಾರ ಇರಿದು ಕೊಲೆ ಮಾಡಿದ್ದಾರೆ.
ಮಲ್ಪೆ ಕೊಡವೂರಿನ ಸಾಲ್ಮರದಲ್ಲಿರುವ ಮನೆಯಲ್ಲಿ ಸೈಫುದ್ದೀನ್ ಒಬ್ಬರೇ ಇದ್ದ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸುತ್ತಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.