ADVERTISEMENT

ಉಡುಪಿ: ನಾಲ್ವರಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 16:58 IST
Last Updated 13 ಜನವರಿ 2021, 16:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಉಡುಪಿ: ಜಿಲ್ಲೆಯಲ್ಲಿ ಬುಧವಾರ 4 ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ. ಉಡುಪಿಯ 2, ಕುಂದಾಪುರ, ಕಾರ್ಕಳದ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

10 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣರಾದವರ ಸಂಖ್ಯೆ 22,961ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 23,203 ಇದ್ದು, ಸಕ್ರಿಯ ಸೋಂಕಿತರು 53 ಮಂದಿ ಇದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT