ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಕಾರಣ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಕಾಲೇಜುಗಳಿಗೆ ಇದೇ 28ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.