ಉಡುಪಿ: ಜೂನ್ 12ರಿಂದ 15ರವರೆಗೂ ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
12ರಂದು ಕರಾವಳಿ ಜಿಲ್ಲೆಗಳಲ್ಲಿ 65 ಮಿ,ಮೀವರೆಗೆ, 13 ಹಾಗೂ 14ರಂದು 125 ಮಿ.ಮೀ ಮಳೆಯಾಗುವ ಸಂಭವವಿದೆ. 15ರಂದು 65 ಮಿ.ಮೀ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.