ಮಳೆ
– ಎ.ಐ ಚಿತ್ರ
ಉಡುಪಿ: ಜಿಲ್ಲೆಯಾದ್ಯಂತ ಬಾರಿ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶ ಹೊರಡಿಸಿದ್ದಾರೆ
ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದಲೇ ಭಾರಿ ಮಳೆ ಸುರಿಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.