ADVERTISEMENT

ಉಡುಪಿ: ಜಮೀನು ಮಂಜೂರಾತಿಗೆ ಯೋಧರಿಂದ ಮನವಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 7:00 IST
Last Updated 11 ಫೆಬ್ರುವರಿ 2026, 7:00 IST
ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ನಿವೃತ್ತ ಅರೆಸೇನಾ ಪಡೆಯ ಯೋಧರು ಸರ್ಕಾರಿ ಜಮೀನು ಮಂಜೂರಾತಿಗೆ ಮನವಿ ಸಲ್ಲಿಸಿದರು
ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ನಿವೃತ್ತ ಅರೆಸೇನಾ ಪಡೆಯ ಯೋಧರು ಸರ್ಕಾರಿ ಜಮೀನು ಮಂಜೂರಾತಿಗೆ ಮನವಿ ಸಲ್ಲಿಸಿದರು   

ಕುಂದಾಪುರ: ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ ಅವರನ್ನು ಭೇಟಿ ಮಾಡಿದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಭಾರತೀಯ ಅರೆಸೇನೆ ಪಡೆಯ ನಿವೃತ್ತ ಯೋಧರ ಸಂಘ ಪದಾಧಿಕಾರಿಗಳು ನಿವೃತ್ತ ಪ್ಯಾರಾ ಮಿಲಿಟರಿ ಯೋಧರಿಗೆ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.

ಸಂಘದ ಕಾರ್ಯದರ್ಶಿ ಪದ್ಮನಾಭ ರಾವ್, ಸಂಘಟನಾ ಕಾರ್ಯದರ್ಶಿ ದಾಮೋದರ ಬಂಗೇರ, ಸದಸ್ಯರು ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT