ಉಡುಪಿಯ ಕೃಷ್ಣಮಠದಲ್ಲಿ ಶತಮಾನಗಳಿಂದ ಸಂಪ್ರದಾಯಬದ್ಧವಾಗಿ ಆಚರಿಸಿಕೊಂಡು ಬರಲಾಗುತ್ತಿರುವ ಪರ್ಯಾಯ ಮಹೋತ್ಸವ ಇದೇ ತಿಂಗಳ 17 ಹಾಗೂ 18ರಂದು ನಡೆಯುತ್ತಿದ್ದು ಕೃಷ್ಣನೂರು ಉಡುಪಿ ನವವಧುವಂತೆ ಸಿಂಗಾರಗೊಂಡಿದೆ. ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯದಲ್ಲಿ ಈ ಬಾರಿ ಪುತ್ತಿಗೆ ಮಠದ ಹಿರಿಯ ಯತಿಗಳಾದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠ ಅಲಂಕರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.