ADVERTISEMENT

’ವಂದೇ ಮಾತರಂ’ ಮರಳು ಶಿಲ್ಪ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 13:02 IST
Last Updated 11 ಆಗಸ್ಟ್ 2022, 13:02 IST
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಧಿಕಾರಿ ಕರೆಯಂತೆ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜದ ಆಚರಣೆಯ ಸಂಭ್ರಮವನ್ನು ಸಾರುವ ಭಾಗವಾಗಿ 'ಸ್ಯಾಂಡ್ ಥೀಂ' ಉಡುಪಿಯ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಪ್ರಸಾದ್ ಆರ್ 'ವಂದೇ ಮಾತರಂ' ಧ್ಯೇಯದೊಂದಿಗೆ ಮಲ್ಪೆ ಕಡಲ ಕಿನಾರೆಯಲ್ಲಿ ಮರಳು ಕಲಾಕೃತಿ ರಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.