ADVERTISEMENT

ಉಡುಪಿ | ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅಗ್ನಿ ಅನಾಹುತ: ಯಂತ್ರೋಪಕರಣಗಳು ಭಸ್ಮ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 6:23 IST
Last Updated 4 ಅಕ್ಟೋಬರ್ 2025, 6:23 IST
   

ಉಡುಪಿ: ಅಲೆವೂರು ಗ್ರಾಮದ ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.

ಅಗ್ನಿ ಅನಾಹುತದಿಂದಾಗಿ ಘಟಕದಲ್ಲಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಯಂತ್ರೋಪಕರಣಗಳು ಸುಟ್ಟು ಹೋಗಿವೆ.

ಅಗ್ನಿಶಾಮಕ ದಳದವರು ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಉಡುಪಿ ನಗರಸಭೆಗೆ ಸೇರಿದ ಈ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸ ಸಂಗ್ರಹಿಸಿ, ಸಂಸ್ಕರಿಸುವ ಕಾರ್ಯ ನಡೆಯುತ್ತಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.