ADVERTISEMENT

ಜನಪ್ರಿಯ ಸೆಂಟ್ರಲ್ ಸ್ಕೂಲ್‌ಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 4:33 IST
Last Updated 17 ಜನವರಿ 2023, 4:33 IST
ಕಂಬಳಬೆಟ್ಟುವಿನಲ್ಲಿರುವ ಜನಪ್ರಿಯ ಸೆಂಟ್ರಲ್ ಸ್ಕೂಲ್ ಗೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಯಿತು
ಕಂಬಳಬೆಟ್ಟುವಿನಲ್ಲಿರುವ ಜನಪ್ರಿಯ ಸೆಂಟ್ರಲ್ ಸ್ಕೂಲ್ ಗೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಯಿತು   

ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್‌ಗೆ ರಾಷ್ಟ್ರೀಯ ಮಟ್ಟದ ‘ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್’ ಸಂದಿದೆ. ಹೈದರಾಬಾದ್‌ನಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನದಲ್ಲಿ ಶಾಲೆಯ ನಿರ್ದೇಶಕ ನೌಶೀನ್ ಬದ್ರಿಯಾ ಹಾಗೂ ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ಪ್ರಶಸ್ತಿ ಪಡೆದುಕೊಂಡರು.

ಹಾಸನದ ಹೆಸರಾಂತ ವೈದ್ಯ ಡಾ.ಅಬ್ದುಲ್ ಬಷೀರ್ ಸಾರಥ್ಯದ, ಶಿಕ್ಷಣ ತಜ್ಞ ಡಾ.ರವಿಕುಮಾರ್ ಎಲ್.ಪಿ ಅವರ ನಿರ್ದೇಶನದ ಶಾಲೆ ವಿಶ್ವ ದರ್ಜೆಯ ಮೂಲಸೌಕರ್ಯ, ಅಂತರರಾಷ್ಟ್ರೀಯ ದರ್ಜೆಯ ಈಜುಕೊಳ, ಕ್ರೀಡಾ ಸೌಲಭ್ಯಗಳನ್ನು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT