ADVERTISEMENT

ಉಡುಪಿ | ಮುಕ್ತ ವಿವಿ ಶೈಕ್ಷಣಿಕ ಪ್ರಚಾರ ವಾಹನಕ್ಕೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2023, 6:28 IST
Last Updated 17 ಆಗಸ್ಟ್ 2023, 6:28 IST
ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಪ್ರಚಾರ ಕಾರ್ಯ ರಾಜ್ಯದಾದ್ಯಂತ ನಡೆಯುತ್ತಿದ್ದು, ಬುಧವಾರ ಉಡುಪಿ ನಗರಕ್ಕೆ ಬಂದ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹಾಗೂ ಶಾಸಕ ಯಶ್‌ಪಾಲ್ ಸುವರ್ಣ ಸ್ವಾಗತಕೋರಿ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಪ್ರಚಾರ ಕಾರ್ಯ ರಾಜ್ಯದಾದ್ಯಂತ ನಡೆಯುತ್ತಿದ್ದು, ಬುಧವಾರ ಉಡುಪಿ ನಗರಕ್ಕೆ ಬಂದ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹಾಗೂ ಶಾಸಕ ಯಶ್‌ಪಾಲ್ ಸುವರ್ಣ ಸ್ವಾಗತಕೋರಿ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.

ಮುಕ್ತ ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಕೋರ್ಸ್‌ಗಳು, ಪ್ರವೇಶಾತಿ ವಿವರ ಸೇರಿದಂತೆ ಎಲ್ಲ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡುವ ಸಲುವಾಗಿ ಮುಕ್ತ ವಿವಿಯ ಪ್ರಚಾರ ವಾಹನ ಸಂಚರಿಸುತ್ತಿದೆ.

ಈ ಸಂದರ್ಭದಲ್ಲಿ ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗು ಕಲ್ಕುಂದ, ಪ್ರಚಾರ ಕಾರ್ಯದ ಮ್ಯಾನೇಜರ್ ಸಿದ್ಧೇಗೌಡ ಹಾಗೂ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.