ಉಡುಪಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ಭಾನುವಾರ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಾ.ವೈ.ನವೀನ್ ಭಟ್ ಅವರನ್ನು ನಿಯೋಜಿಸಲಾಗಿದೆ.
ನವೀನ್ ಭಟ್ 2017ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು ಹಾಸನ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರೀತಿ ಗೆಹ್ಲೋಟ್ ಸೆ.7, 2019ರಂದು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.