ADVERTISEMENT

ಧರೆಗುರುಳಿದ ಮರ: ಮಕ್ಕಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2012, 5:40 IST
Last Updated 14 ಅಕ್ಟೋಬರ್ 2012, 5:40 IST

ಶಿರಸಿ: ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಶನಿವಾರ ನಗರದ ಖಾಜಿಗಲ್ಲಿಯಲ್ಲಿ ಸಂಭವಿಸಿದೆ.

ಎರಡು ವರ್ಷದ ಬಾಲಕ ಸಾಹಿಲ್ ತಲೆಗೆ ಪೆಟ್ಟಾಗಿದ್ದು, ಇನ್ನೊಬ್ಬ ಬಾಲಕಿಗೂ ಗಾಯಗಳಾಗಿವೆ. ಇಬ್ಬರಿಗೂ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.