ಕಾರವಾರ: ವಿದ್ಯುತ್ ತಗುಲಿ ಹೆಸ್ಕಾಂ ಲೈನ್ ಮನ್ ಮೃತಪಟ್ಟ ಘಟನೆ ಸದಾಶಿವಗಡದ ಚರ್ಚ್ ವಾಡದಲ್ಲಿ ನಡೆದಿದೆ.
ಸದಾಶಿವಗಡದ 11 ಕೆವಿ ವಿದ್ಯುತ್ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಮೃತನನ್ನು ಶಿವಾನಂದ (23) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.