ಪ್ರಜಾವಾಣಿ ವಾರ್ತೆ
ಸಿದ್ದಾಪುರ: ಟಿಪ್ಪರ್ ಮತ್ತು ಬೈಕ್ ನಡುವೆ ತಾಲ್ಲೂಕಿನ ಬೇಡ್ಕಣಿ ಸಮೀಪ ಮಂಗಳವಾರ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್‌ನಲ್ಲಿದ್ದ ಸೊರಬ ತಾಲ್ಲೂಕಿನ ಚನ್ನಪಟ್ಟಣದ ರಶ್ಮಿ ಪಿ.ಜೆ ಮತ್ತು ಸೊರಬ ತಾಲ್ಲೂಕಿನ ಚಿಕ್ಕ ಶಕುನದ ಸಚಿನ್ ಆರ್. ಗಾಯಗೊಂಡಿದ್ದಾರೆ. ಟಿಪ್ಪರ್ ಚಾಲಕ ಬಗ್ಗೋಣದ ಲೋಹಿತ ನಾಯ್ಕ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.