
ಪ್ರಜಾವಾಣಿ ವಾರ್ತೆ
ಪರೀಕ್ಷೆ
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ 30 ದಿನಗಳ ಕಾಲ ಸೋಲಾರ್ ಟೆಕ್ನೀಷಿಯನ್ ಮತ್ತು ಮಹಿಳೆಯರಿಗಾಗಿ ಹೊಲಿಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಜ.31 ಕೊನೆಯ ದಿನ. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಸಂಸ್ಥೆಯ ವಾಟ್ಸಾಪ್ ಸಂಖ್ಯೆ 9483485489ಗೆ ಸಂದೇಶ ಕಳುಹಿಸುವುದರ ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಗತ್ಯ ಮಾಹಿತಿಗೆ 9980510717, 8970145354, 9482188780 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.