
ಪ್ರಜಾವಾಣಿ ವಾರ್ತೆ
ಕಾರವಾರ: ಕುಮಟಾ ತಾಲ್ಲೂಕಿನ ಕತಗಾಲದ, ಸದ್ಯ ಮೈಸೂರಿನಲ್ಲಿ ನೆಲೆಸಿರುವ ಲೇಖಕಿ ಸುಚಿತ್ರಾ ಹೆಗಡೆ ಅವರ ‘ಜಗವ ಸುತ್ತುವ ಮಾಯೆ’ ಕೃತಿಯು ಕಸಾಪ 2022ನೇ ಸಾಲಿನ ‘ರತ್ನಾಕರ ವರ್ಣಿ ಮುದ್ದಣ ಅನಾಮಿಕ ದತ್ತಿ ಪ್ರಶಸ್ತಿ’ಗೆ ಆಯ್ಕೆಯಾಗಿದೆ.
ಪ್ರತಿಷ್ಠಿತ ಅಮ್ಮ ಪ್ರಶಸ್ತಿ, ಭೂಮಿ ಸಾಹಿತ್ಯ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಈ ಕೃತಿಗೆ ಲಭಿಸಿದೆ. ಪ್ರವಾಸ ಲೇಖನಗಳಿಗೆ ಹೆಸರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.