ಹಳಿಯಾಳ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟಿ ಸಂಸ್ಥೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ವಂಚನೆ ಜಾಗೃತಿ ಕಾರ್ಯಕ್ರಮ ಜರುಗಿತು.
ಪೊಲೀಸ್ ಠಾಣಾಧಿಕಾರಿ ಬಸವರಾಜ ಮಬನೂರು ಅವರು ಸೈಬರ್ ಅಪರಾಧ ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.
ಸಂಸ್ಥೆಯ ನಿರ್ದೇಶಕ ಪ್ರಶಾಂತ ಬಡ್ಡಿ, ಉಪನ್ಯಾಸಕ ವೀರೇಶ ತಾಳಿಕೋಟಿ, ಮಹೇಶ್ ಎಸ್.ಎಚ್. ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.