ADVERTISEMENT

ಭಟ್ಕಳ ಶಾಸಕ ಸುನೀಲ್ ನಾಯ್ಕಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 8:57 IST
Last Updated 20 ಆಗಸ್ಟ್ 2020, 8:57 IST
ಶಾಸಕ ಸುನೀಲ್ ನಾಯ್ಕ
ಶಾಸಕ ಸುನೀಲ್ ನಾಯ್ಕ   

ಕಾರವಾರ: ಭಟ್ಕಳದ ಶಾಸಕ ಸುನೀಲ ನಾಯ್ಕ ಅವರಿಗೆ ಕೋವಿಡ್ 19 ದೃಢಪಟ್ಟಿದೆ. ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಕೊಂಚ ಆರೋಗ್ಯ ಏರುಪೇರಾದ ಕಾರಣ ರಾಪಿಡ್ ಟೆಸ್ಟ್ ಮಾಡಿಸಿಕೊಂಡೆ. ಆಗ ಕೋವಿಡ್ 19 ಪಾಸಿಟಿವ್ ಎಂದು ವರದಿ ಬಂದಿದೆ’ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT