ADVERTISEMENT

ನೋಡಿ: ಶರಾವತಿ ತಟದಲ್ಲಿ ಬಂದರು ಗುಮ್ಮ!

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 0:58 IST
Last Updated 22 ಜುಲೈ 2021, 0:58 IST

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪಾವಿನಕುರ್ವಾದಲ್ಲಿ (ಟೊಂಕಾ ಸಮೀಪ) ಶರಾವತಿ ನದಿಯು ಅರಬ್ಬಿ ಸಮುದ್ರದ ಸೇರುತ್ತದೆ. ಅಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಬಂದರು ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಒಂದುವೇಳೆ, ಯೋಜನೆ ಜಾರಿಯಾದರೆ ಮೀನುಗಾರಿಕೆಗೆ ತೊಂದರೆಯಾಗಲಿದೆ. ಅಲ್ಲದೇ ‘ಆಲಿವ್ ರಿಡ್ಲೆ’ ಕಡಲಾಮೆಗಳ ಸಂತತಿಗೂ ಧಕ್ಕೆಯಾಗಲಿದೆ ಎಂಬ ಆತಂಕ ಸ್ಥಳೀಯರದ್ದು. ಯೋಜನೆಯೇನು, ಸ್ಥಳೀಯರು, ತಜ್ಞರು, ಅಧಿಕಾರಿಗಳು ಹೇಳುವುದೇನು? ವಿವರಗಳು ಈ ವಿಡಿಯೊ ವರದಿಯಲ್ಲಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT