ADVERTISEMENT

ನಾಯಿ ದಾಳಿಯಿಂದ ಜಿಂಕೆ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 14:23 IST
Last Updated 28 ಮಾರ್ಚ್ 2020, 14:23 IST
ದಾಂಡೇಲಿಯಲ್ಲಿ ನಾಯಿಗಳು ದಾಳಿ ಮಾಡಿದ್ದರಿಂದ ಗಾಯಗೊಂಡಿದ್ದ ಜಿಂಕೆಮರಿಯನ್ನು ಅಣ್ಯ ಇಲಾಖೆ ಸಿಬ್ಬಂದಿ ಶನಿವಾರ ರಕ್ಷಿಸಿದರು
ದಾಂಡೇಲಿಯಲ್ಲಿ ನಾಯಿಗಳು ದಾಳಿ ಮಾಡಿದ್ದರಿಂದ ಗಾಯಗೊಂಡಿದ್ದ ಜಿಂಕೆಮರಿಯನ್ನು ಅಣ್ಯ ಇಲಾಖೆ ಸಿಬ್ಬಂದಿ ಶನಿವಾರ ರಕ್ಷಿಸಿದರು   

ದಾಂಡೇಲಿ: ಇಲ್ಲಿಯ ಗಾಂಧಿನಗರದ ಆಶ್ರಯ ಕಾಲೊನಿಯಲ್ಲಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದಜಿಂಕೆಮರಿಯನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ರಕ್ಷಿಸಿದ್ದಾರೆ.

ಅರಣ್ಯ ಪ್ರದೇಶದಿಂದ ನಗರದಕ್ಕೆಬಂದಿದ್ದ ಜಿಂಕೆಯನ್ನು ಬೀದಿನಾಯಿಗಳುಕಚ್ಚಿ ಗಾಯಗೊಳಿಸಿದ್ದವು.ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ರಕ್ಷಿಸಿ, ಪ್ರಥಮ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟರು.

ಈ ಕಾರ್ಯಾಚರಣೆಯಲ್ಲಿ ದಾಂಡೇಲಿ ನಗರದ ಉಪ ವಲಯ ಅರಣ್ಯಾಧಿಕಾರಿ ಜಿ.ಸಂತೋಷ್, ಅನಿಲ್ ಆಚಾರಟ್ಟಿ, ಅರಣ್ಯ ವೀಕ್ಷಕರಾದ ರಫಿಕ್ ಕಿತ್ತೂರ್, ವೆಂಕಟೇಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.